ಅ. 16ರಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ – ಡಿಕೆಶಿ

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 12. ಅಕ್ಟೋಬರ್ 16ರಂದು ಬೆಂಗಳೂರಿನ ಡಾ.ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.


ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 16ರಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ನಾನು ಅಧ್ಯಕ್ಷನಾಗಿ ಎರಡು ವರ್ಷ ಮುಗಿದಿದೆ. ಮತ್ತೊಮ್ಮೆ ಸ್ಪರ್ಧಿಸಬೇಕೇ ಎನ್ನುವ ಬಗ್ಗೆ ನಿರ್ಧರಿಸಿಲ್ಲ. ಪಕ್ಷದ ಮುಖಂಡರು ನಿರ್ಧರಿಸುತ್ತಾರೆ ಎಂದರು.

Also Read  ಮಂಗಳೂರು: ವ್ಯಕ್ತಿಗೆ ಕರೆಮಾಡಿ ಜೀವಬೆದರಿಕೆ ➤ ದೂರು ದಾಖಲು

error: Content is protected !!
Scroll to Top