ಪುತ್ತೂರು: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 25. ಕಾರು ಹಾಗೂ ಮಿನಿ ಲಾರಿ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಸಂಪ್ಯ ಎಂಬಲ್ಲಿ ನಡೆದಿದೆ.

ಢಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ. ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Scroll to Top