ಸವಣೂರು: ಪಿಎಫ್ಐ ಕಛೇರಿಗೆ ಪೊಲೀಸ್, ಕಂದಾಯ ಇಲಾಖೆಯಿಂದ ಬೀಗ

(ನ್ಯೂಸ್ ಕಡಬ) newskadaba.com ಸವಣೂರು, ಸೆ. 29. ಯುಎಪಿಎ ಕಾಯ್ದೆಯಡಿ ಕೇಂದ್ರ ಸರ್ಕಾರ ನಿಷೇಧಿಸಿರುವ ಪಿಎಫ್ಐ ಸೇರಿದಂತೆ 8 ಸಂಘಟನೆಗಳ ಪೈಕಿ ಸವಣೂರಿನಲ್ಲಿದ್ದ ಪಿಎಫ್ಐ ಕಚೇರಿಗೆ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಯ ವತಿಯಿಂದ ಬೀಗ ಹಾಕಲಾಗಿದೆ.


ಈ ಸಂದರ್ಭದಲ್ಲಿ ಕಡಬ ತಹಶೀಲ್ದಾರ್ ರಮೇಶ್ ಬಾಬು, ಉಪ ತಹಶೀಲ್ದಾರ್ ಮನೋಹರ್, ಬೆಳ್ಳಾರೆ ಪೊಲೀಸ್ ಠಾಣಾ ಎಸ್.ಐ ಸುಹಾಸ್, ಕಂದಾಯ ನಿರೀಕ್ಷಕ ಪೃಥ್ವಿ, ಗ್ರಾಮಕರಣಿಕ ಬಸವರಾಜು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Also Read  ಕಡಬ :ಇನ್ನುಂದೆ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ➤ ತಪ್ಪಿದಲ್ಲಿ ದಂಡ -ಎಸ್.ಐ ರುಕ್ಮ ನಾಯ್ಕ್

error: Content is protected !!
Scroll to Top