ಪುನೀತ್ ರಾಜ್ಕುಮಾರ್ ಅಗಲಿಕೆಗೆ ಒಂದು ವರ್ಷ;

ಪುನೀತ್ ಫಿಟ್ ಆಗಿ ಇದ್ದವರು. ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಿದ್ದರು. ಅವರಿಗೆ ಹೃದಯಘಾತವಾಗಿದೆ ಎಂದಾಗ ಯಾರೂ ನಂಬಲಿಲ್ಲ. ಕೆಲವೇ ಗಂಟೆಗಳಲ್ಲಿ ಪುನೀತ್ ನಿಧನವಾರ್ತೆ ಹೊರಬಿತ್ತು.

ಅದು ಅಕ್ಟೋಬರ್ 29, 2021. ರಾಜ್​ ಕುಟುಂಬದಲ್ಲಿ   ಶಾಕಿಂಗ್ ಸುದ್ದಿ ಕೇಳಿ ಬಂತು. ‘ಪುನೀತ್​ಗೆ ಹೃದಯಾಘಾತ ಆಗಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂಬ ಸುದ್ದಿ ಹೊರಬಿತ್ತು.  ಪುನೀತ್   ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಿದ್ದರು. ಅವರಿಗೆ ಹೃದಯಘಾತವಾಗಿದೆ ಎಂದಾಗ ಯಾರೂ ನಂಬಲಿಲ್ಲ. ಕೆಲವೇ ಗಂಟೆಗಳಲ್ಲಿ ಪುನೀತ್ ನಿಧನವಾರ್ತೆ ಹೊರಬಿತ್ತು. ಈ ಘಟನೆ ನಡೆದು ಇಂದಿಗೆ (ಅಕ್ಟೋಬರ್ 29) ಒಂದು ವರ್ಷ ಕಳೆದಿದೆ.

Also Read  ಚಾರ್ಮಾಡಿ ಹೊಳೆಯಲ್ಲಿ ಏಕಾಏಕಿ ಉಕ್ಕಿಹರಿದ ನೆರೆ ➤ ಮುಳುಗಿದ ಪಿಕಪ್ ವಾಹನ

 

error: Content is protected !!
Scroll to Top