ಸೋಲಿನ ನಂತರ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ, ರೋಹಿತ್ ಬದಲು ಟಿ20 ಕ್ರಿಕೆಟ್​ಗೆ ಹೊಸ ನಾಯಕ?

 ಮುಂದಿನ ಟಿ20 ವಿಶ್ವಕಪ್ ಅನ್ನು ಪರಿಗಣಿಸಬೇಕಾದರೆ, ರೋಹಿತ್ ಬದಲಿಗೆ ಬಿಸಿಸಿಐ ಹೊಸ ನಾಯಕತ್ವವನ್ನು ಹುಡುಕಬೇಕಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ ಮುಂಬರುವ ವಿಶ್ವಕಪ್‌ನಲ್ಲಿ ಹಿರಿಯ ಆಟಗಾರರ ಬದಲು ಯುವ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.

ಇಂಗ್ಲೆಂಡ್ ವಿರುದ್ಧದ ಹೀನಾಯ ಸೋಲಿನ ನಂತರ ಇದೀಗ ಭಾರತ ತಂಡ (Team India) ಟಿ20 ತಂಡದಲ್ಲಿ ಬದಲಾವಣೆಯಾಗುವುದು ಖಚಿತ ಎಂದು ಹೇಳಲಾಗುತ್ತಿದೆ.

error: Content is protected !!
Scroll to Top