ಕರಾವಳಿ ಕ್ರಿಕೆಟ್ ಪ್ರೇಮಿಗಳ ಬೇಡಿಕೆಗೆ ಕೊನೆಗೂ ಸಿಕ್ಕ ಮನ್ನಣೆ; ಪುತ್ತೂರಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ

ಮಂಗಳೂರು: ದಕ್ಷಿಣಕನ್ನಡದ ಕ್ರಿಕೆಟ್ ಪ್ರೇಮಿಗಳ   ಬೇಡಿಕೆಗೆ ಕೊನೆಗೂ ಮನ್ನಣೆ ದೊರೆತಿದೆ. ಅಂತರರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣಕ್ಕೆ ಕರ್ನಾಟಕ ಸಚಿವ   ಸಂಪುಟ ಸ್ಥಳ ಮೀಸಲಿಟ್ಟಿದೆ. ಪುತ್ತೂರಿನ  ಕಬಕ ಗ್ರಾಮದ ಪೆರಿಯತೋಡಿಯಲ್ಲಿ 23.25 ಎಕರೆ ಜಾಗವನ್ನು ನಿಗದಿಪಡಿಸಲಾಗಿದ್ದು ಸುಮಾರು 50 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣಗೊಳ್ಳಲಿದೆ. ಈ ಮೂಲಕ ಕಳೆದ 10 ವರ್ಷಗಳ ಬೇಡಿಕೆಗೆ ಸ್ಪಂದನೆ  ಸಿಕ್ಕಿದೆ. ದಕ್ಷಿಣ ಕನ್ನಡ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಎಂದೇ  ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ

ಕ್ರೀಡಾಂಗಣದ ಯೋಜನೆ ರೂಪಿಸಲಿದೆ.

Also Read  ಮಾ. 18ರಿಂದ 28ರವರೆಗೆ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

error: Content is protected !!
Scroll to Top