ತಂದೆಯಿಂದಲೇ ಗುಂಡಿಗೆ ಬಲಿಯಾದ ಆಯುಷಿ!

ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ ವೇ ಸರ್ವಿಸ್ ರಸ್ತೆಯಲ್ಲಿ ಟ್ರಾಲಿ ಬ್ಯಾಗ್‌ ವೊಂದರಲ್ಲಿ  25 ವರ್ಷದ ಆಯುಷಿ ಚೌಧರಿ ಅವರ ಮೃತದೇಹ ಪತ್ತೆಯಾಗಿತ್ತು. ಇದು ಮರ್ಯಾದಾ ಹತ್ಯೆ

ಯಿಂದಾಗಿರುವುದಾಗಿ ತಿಳಿದುಬಂದಿದೆ.

ಲಖನೌ: ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ ವೇ ಸರ್ವಿಸ್ ರಸ್ತೆಯಲ್ಲಿ ಟ್ರಾಲಿ ಬ್ಯಾಗ್‌ ವೊಂದರಲ್ಲಿ  25 ವರ್ಷದ ಆಯುಷಿ ಚೌಧರಿ ಅವರ ಮೃತದೇಹ ಪತ್ತೆಯಾಗಿತ್ತು. ಇದು ಮರ್ಯಾದಾ ಹತ್ಯೆಯಿಂದಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ  ಉತ್ತರ ಪ್ರದೇಶ ಪೊಲೀಸರು ಇಂದು (ಮಂಗಳವಾರ) ಆಕೆಯ ಪೋಷಕರನ್ನು ಮಥುರಾದಲ್ಲಿ ಬಂಧಿಸಿದ್ದಾರೆ.

Also Read  ಬಜರಂಗದಳದಿಂದ ಭರ್ಜರಿ ಕಾರ್ಯಾಚರಣೆ ➤ 12 ಗೋವುಗಳ ರಕ್ಷಣೆ

ದಕ್ಷಿಣ ದೆಹಲಿಯ ಬದರ್‌ಪುರದಲ್ಲಿ ನೆಲೆಸಿದ್ದ ಆಯುಷಿಯನ್ನು ಆಕೆಯ ತಂದೆ ನಿತೇಶ್ ಯಾದವ್ ಹತ್ಯೆಗೈದಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆಕೆ ಬೇರೆ ಜಾತಿಯ ಹುಡುಗನನ್ನು ಮದುವೆಯಾಗಿದ್ದರಿಂದ ಈ ಹತ್ಯೆ ನಡೆಸಲಾಗಿದೆ.

error: Content is protected !!
Scroll to Top