ನವೆಂಬರ್ 27ರವರೆಗೆ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 27ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 27ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ. ಅದೇ ರೀತಿ ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಮಂಡ್ಯ, ರಾಮನಗರ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುರುವಾರವೂ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ವರದಿ ಮಾಹಿತಿ ನೀಡಿದೆ.

Also Read  ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ನಡವಳಿಕೆಯಿಂದ ಸಾರ್ವಜನಿಕರಿಗೆ ತೊಂದರೆ.!

 

 

 

 

 

 

 

 

 

 

 

error: Content is protected !!
Scroll to Top