ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ➤ ಟ್ವೀಟ್ ಮೂಲಕ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.28. 2022 – 23 ನೇ ಸಾಲಿನ ಕರ್ನಾಟಕ ರಾಜ್ಯ ದ್ವಿತೀಯ ಪಿಯು ಪಬ್ಲಿಕ್ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿಯು ಸೋಮವಾರದಂದು ಪ್ರಕಟಿಸಿದೆ.

2023 ಮಾರ್ಚ್ 9 ರಿಂದ ಆರಂಭಗೊಂಡು ಮಾರ್ಚ್ 29 ರವರೆಗೆ ಅಂತಿಮ ಪರೀಕ್ಷೆಗಳು ನಡೆಯಲಿದ್ದು, ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ‌.ಸಿ. ನಾಗೇಶ್ ಅವರು ವೇಳಾಪಟ್ಟಿಯನ್ನು ಅಧಿಕೃತವಾಗಿ ಟ್ರೀಟ್ ಮಾಡಿದ್ದಾರೆ.

Also Read  ಬರ ಪರಿಹಾರ ನಿಧಿ ಸಮಸ್ಯೆ: ಕೇಂದ್ರ, ಕರ್ನಾಟಕ ಸರ್ಕಾರವೇ ಬಗೆಹರಿಸಿಕೊಳ್ಳಬೇಕು- ಸುಪ್ರೀಂ ಕೋರ್ಟ್

error: Content is protected !!
Scroll to Top