ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ➤ ಟ್ವೀಟ್ ಮೂಲಕ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ – News Kadaba

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ➤ ಟ್ವೀಟ್ ಮೂಲಕ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.28. 2022 – 23 ನೇ ಸಾಲಿನ ಕರ್ನಾಟಕ ರಾಜ್ಯ ದ್ವಿತೀಯ ಪಿಯು ಪಬ್ಲಿಕ್ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿಯು ಸೋಮವಾರದಂದು ಪ್ರಕಟಿಸಿದೆ.

2023 ಮಾರ್ಚ್ 9 ರಿಂದ ಆರಂಭಗೊಂಡು ಮಾರ್ಚ್ 29 ರವರೆಗೆ ಅಂತಿಮ ಪರೀಕ್ಷೆಗಳು ನಡೆಯಲಿದ್ದು, ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ‌.ಸಿ. ನಾಗೇಶ್ ಅವರು ವೇಳಾಪಟ್ಟಿಯನ್ನು ಅಧಿಕೃತವಾಗಿ ಟ್ರೀಟ್ ಮಾಡಿದ್ದಾರೆ.

Scroll to Top