ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿದ್ಯಾರ್ಥಿ ಮೇಲೆ ಪಿಟ್ಬುಲ್ ಡೆಡ್ಲಿ ಅಟ್ಯಾಕ್; ಕಿಮ್ಸ್ಗೆ ದಾಖಲು – News Kadaba

ವಿದ್ಯಾರ್ಥಿ ಮೇಲೆ ಪಿಟ್ಬುಲ್ ಡೆಡ್ಲಿ ಅಟ್ಯಾಕ್; ಕಿಮ್ಸ್ಗೆ ದಾಖಲು

ಹುಬ್ಬಳ್ಳಿ: ಪಿಟ್​​ಬುಲ್ ಜಾತಿಯ ಸಾಕು ಶ್ವಾನ ಒಂದು  ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ  ಹುಬ್ಬಳ್ಳಿಯ ಬಂಕಾಪುರ ಚೌಕ ಬಳಿ‌ಯ ಪಾಟೀಲ್ ಗಲ್ಲಿಯಲ್ಲಿ ನಡೆದಿದೆ.

ಪವನ್ ಅನಿಲ್‌ ದೊಡಮನಿ ಎಂಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಟ್ಯೂಷನ್​ಗೆ ಹೋಗುತ್ತಿದ್ದ ವೇಳೆ ನಾಯಿ ದಿಢೀರ್ ಅಟ್ಯಾಕ್ ಮಾಡಿದೆ. ಗುರುಸಿದ್ದಪ್ಪ‌ ಚನ್ನೋಜಿ ಎಂಬವರಿಗೆ ಸೇರಿದ ಪಿಟ್ ಬುಲ್ ಶ್ವಾನ ದಾಳಿ ಮಾಡಿದ್ದು, ಬಾಲಕನ ಸ್ಥಿತಿ ಚಿಂತಾಜನಕವಾಗಿದೆ.

Scroll to Top