ಕಡಿಮೆ ಬೆಲೆಗೆ ಐಫೋನ್, ಲ್ಯಾಪ್ ಟಾಪ್ ಕೊಡಿಸುವುದಾಗಿ ನಂಬಿಸಿ ಹಣ ದೋಚುತಿದ್ದ ಖತರ್ನಾಕ್ ದಂಪತಿ

ಬೆಂಗಳೂರು: ದೇವನಹಳ್ಳಿ ಏರ್ಪೋರ್ಟ್​ನಲ್ಲಿ​ಕೆಲಸ ಕೊಡಿಸುವುದಾಗಿ ಹಾಗೂ  ಕಡಿಮೆ ಬೆಲೆಗೆ ಚಿನ್ನ, ಐಫೋನ್​, ಲ್ಯಾಪ್​ ಟಾಪ್​ಗಳನ್ನು ಕೊಡಿಸುವುದಾಗಿ ನಂಬಿಸಿ ಹಣ ಪೀಕುತ್ತಿದ್ದ ಖತರ್ನಾಕ್ ದಂಪತಿಯನ್ನು ಪೋಲಿಸರು ಬಂಧಿಸಿದ್ದಾರೆ.

ಮೋಹನ್​ ದಾಸ್​, ಪತ್ನಿ ಧನುಷ್ಯ ಅಲಿಯಾಸ್ ರಾಚೆಲ್ ಬಂಧಿತ ದಂಪತಿ.  ಈ ದಂಪತಿ ಕಡಿಮೆ ಬೆಲೆಗೆ ಚಿನ್ನ, ಐಫೋನ್​, ಲ್ಯಾಪ್​ ಟಾಪ್​ಗಳನ್ನು ಕೊಡಿಸುವುದಾಗಿ ನಂಬಿಸಿ ಲಕ್ಷ-ಲಕ್ಷ ಹಣ ದೋಚಿಕೊಂಡು ಹೋಗಿದ್ದು, ಈಗ ಪೋಲಿಸರ ಅತಿಥಿಯಾಗಿದ್ದಾರೆ.

Also Read  ಕಾರಿ ನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ..!

 

 

error: Content is protected !!
Scroll to Top