ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಿಮೆ ಬೆಲೆಗೆ ಐಫೋನ್, ಲ್ಯಾಪ್ ಟಾಪ್ ಕೊಡಿಸುವುದಾಗಿ ನಂಬಿಸಿ ಹಣ ದೋಚುತಿದ್ದ ಖತರ್ನಾಕ್ ದಂಪತಿ – News Kadaba

ಕಡಿಮೆ ಬೆಲೆಗೆ ಐಫೋನ್, ಲ್ಯಾಪ್ ಟಾಪ್ ಕೊಡಿಸುವುದಾಗಿ ನಂಬಿಸಿ ಹಣ ದೋಚುತಿದ್ದ ಖತರ್ನಾಕ್ ದಂಪತಿ

ಬೆಂಗಳೂರು: ದೇವನಹಳ್ಳಿ ಏರ್ಪೋರ್ಟ್​ನಲ್ಲಿ​ಕೆಲಸ ಕೊಡಿಸುವುದಾಗಿ ಹಾಗೂ  ಕಡಿಮೆ ಬೆಲೆಗೆ ಚಿನ್ನ, ಐಫೋನ್​, ಲ್ಯಾಪ್​ ಟಾಪ್​ಗಳನ್ನು ಕೊಡಿಸುವುದಾಗಿ ನಂಬಿಸಿ ಹಣ ಪೀಕುತ್ತಿದ್ದ ಖತರ್ನಾಕ್ ದಂಪತಿಯನ್ನು ಪೋಲಿಸರು ಬಂಧಿಸಿದ್ದಾರೆ.

ಮೋಹನ್​ ದಾಸ್​, ಪತ್ನಿ ಧನುಷ್ಯ ಅಲಿಯಾಸ್ ರಾಚೆಲ್ ಬಂಧಿತ ದಂಪತಿ.  ಈ ದಂಪತಿ ಕಡಿಮೆ ಬೆಲೆಗೆ ಚಿನ್ನ, ಐಫೋನ್​, ಲ್ಯಾಪ್​ ಟಾಪ್​ಗಳನ್ನು ಕೊಡಿಸುವುದಾಗಿ ನಂಬಿಸಿ ಲಕ್ಷ-ಲಕ್ಷ ಹಣ ದೋಚಿಕೊಂಡು ಹೋಗಿದ್ದು, ಈಗ ಪೋಲಿಸರ ಅತಿಥಿಯಾಗಿದ್ದಾರೆ.

 

 

Scroll to Top