ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತರು ಇಂದೇ ಸಂಪರ್ಕಿಸಿ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

ಕಡಬದ ಸ್ಟುಡಿಯೋ & ಜೆರಾಕ್ಸ್ ಅಂಗಡಿಯಲ್ಲಿ ಕೆಲಸ ಮಾಡಲು ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ಕೂಡಲೇ ಸಂಪರ್ಕಿಸಿರಿ: 9448446145

ಕಡಬದ ಜೆರಾಕ್ಸ್ ಅಂಗಡಿಯೊಂದಕ್ಕೆ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸ್ಥಳೀಯರಿಗೆ ಆದ್ಯತೆ. ಸಂಪರ್ಕಿಸಿ: 9448952331

ಕಡಬದ ಕಂಪ್ಯೂಟರ್ ಮಾರಾಟ ಸಂಸ್ಥೆಗೆ ಕಂಪ್ಯೂಟರ್ ಅನುಭವವಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸ್ಥಳೀಯರಿಗೆ ಆದ್ಯತೆ. 9449105103

Also Read  ಯಂತ್ರ ಇಂಡಿಯಾ ಲಿಮಿಟೆಡ್‌ - ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಡಬದಲ್ಲಿರುವ ಕಂಪ್ಯೂಟರ್ ಸೆಂಟರ್‌ನಲ್ಲಿ ಕೆಲಸ ಮಾಡಲು ಕಂಪ್ಯೂಟರ್ ಅನುಭವವಿರುವ ಅಭ್ಯರ್ಥಿ ಬೇಕಾಗಿದ್ದಾರೆ, ಅಭ್ಯರ್ಥಿಗಳಿಗೆ ತರಬೇತಿಯೊಂದಿಗೆ ಉತ್ತಮ ವೇತನ ನೀಡಲಾಗುವುದು. ಕೂಡಲೇ ಸಂಪರ್ಕಿಸಿ: ಜೆಮ್ಸ್ ಗ್ರಾಫಿಕ್ಸ್ ಅಂಡ್ ಸರ್ವಿಸಸ್,
ಶಾಪ್ ನಂ-4, J.P ಕಾಂಪ್ಲೆಕ್ಸ್, ಮುಖ್ಯ ರಸ್ತೆ ಕಡಬ –
ಮೊಬೈಲ್: 9900834634
gemskadaba@gmail.com

ನ್ಯೂಸ್ ಕಡಬ ಸಂಸ್ಥೆಗೆ ಕನ್ನಡ ಟೈಪಿಂಗ್ ತಿಳಿದಿರುವ ಇಬ್ಬರು ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸ್ಥಳೀಯರಿಗೆ ಆದ್ಯತೆ. ಮಾರ್ಕೆಟಿಂಗ್ ವಿಭಾಗದಲ್ಲಿ ಅನುಭವವಿರುವ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕಿಸಿ: 9481513253

error: Content is protected !!
Scroll to Top