ವಿಶ್ವದಲ್ಲೇ ಅತಿ ಹೆಚ್ಚು ಮಾರಾಟವಾಗುತ್ತಿರುವ 5G ಫೋನ್‌ಗಳಲ್ಲಿ ಸ್ಯಾಮ್‌ಸಂಗ್ ಗೆ ಮೊದಲ ಸ್ಥಾನ

ಜಗತ್ತಿನಲ್ಲಿ ಅತೀ ಹೆಚ್ಚು ಮಾರಾಟವಾಗುತ್ತಿರುವ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳ ಪೈಕಿ ಸ್ಯಾಮ್‌ಸಂಗ್‌ ಕಂಪೆನಿಯ ಫೋನ್ ಗಳು ಉಳಿದ ಕಂಪೆನಿಗಳಿಗಿಂತ ಮುಂದಿದೆ.

ಈ ಬಗ್ಗೆ ಕೌಂಟರ್ ಪಾಯಿಂಟ್ ಗ್ಲೋಬಲ್ ಮಾಸಿಕ ಹ್ಯಾಂಡ್ ಸೆಟ್ ಸೇಲ್ಸ್ ಟ್ರ್ಯಾಕರ್ ವರದಿಯ ಪ್ರಕಾರ ವಿಶ್ವದಲ್ಲಿ ಅತೀ ಹೆಚ್ಚು ಮಾರಾಟವಾದ 5G ಫೋನ್ ಗಳ ಪೈಕಿ ಟಾಪ್ 10 ರೇಟಿಂಗ್ ನಲ್ಲಿ ಮೊದಲ 4 ಸ್ಥಾನಗಳನ್ನು ಸ್ಯಾಮ್‌ಸಂಗ್‌ ಕಂಪೆನಿಯು ತನ್ನದಾಗಿಸಿಕೊಂಡಿದೆ. ಉಳಿದಂತೆ ಹಾನರ್ ಕಂಪೆನಿಯು ಎರಡು ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಒಪೋ, ವೀವೋ, ಶವೊಮಿ ಕಂಪೆನಿಗಳು ಒಂದೊಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿವೆ.

error: Content is protected !!
Scroll to Top