ರಾಜ್ಯಮಟ್ಟದ ವೈಟ್ ಲಿಪ್ಟಿಂಗ್ ಸ್ಪರ್ಧೆ ➤ ಪ್ರಥಮ ಸ್ಥಾನ ಪಡೆದ ಕಡಬದ ಪೂಜಾ ಗೌಡ

(ನ್ಯೂಸ್ ಕಡಬ) newskadaba.com ಕಡಬ, ಡಿ. 01. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಡಬದ ಕೊಣಾಜೆಯ ಪೂಜಾ ಗೌಡ ಸೀನಿಯರ್ ಮತ್ತು ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

 

 

ಪ್ರಸ್ತುತ ಮಂಗಳೂರು ಕೆನರಾ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿಯಾಗಿರುವ ಈಕೆ ಕಡಬ ತಾಲೂಕಿನ ಕೊಣಾಜೆ ಪೂಜಾರಿ ಮನೆ ನಿವಾಸಿ ಯಶೋಧರ ಗೌಡ ಮತ್ತು ಜ್ಯೋತಿ ದಂಪತಿಯ ಪುತ್ರಿ.

Also Read  ಚಿಕ್ಕಮಗಳೂರು :ಭಾರಿ ಪ್ರಮಾಣದ ಖೋಟಾ ನೋಟು ವಶಕ್ಕೆ

 

error: Content is protected !!
Scroll to Top