ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ಷುಲ್ಲಕ ಕಾರಣಕ್ಕೆ ಏಜೆಂಟ್ ಹಾಗೂ ಬಸ್ ಚಾಲಕನ ನಡುವೆ ಹೊಡೆದಾಟ – News Kadaba

ಕ್ಷುಲ್ಲಕ ಕಾರಣಕ್ಕೆ ಏಜೆಂಟ್ ಹಾಗೂ ಬಸ್ ಚಾಲಕನ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 02. ಸಮಯದ ವಿಚಾರಕ್ಕೆ ಸಂಬಂಧಿಸಿ ಖಾಸಗಿ ಬಸ್ ನ ಏಜೆಂಟ್ ಹಾಗೂ ಬಸ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹೊಡೆದಾಟ ನಡೆದ ಘಟನೆ ವಿಟ್ಲದ ಖಾಸಗಿ ಬಸ್ಸು ನಿಲ್ದಾಣದಲ್ಲಿ ನಡೆದಿದೆ.

 

ಖಾಸಗಿ ಬಸ್ ನ ಎಜೆಂಟ್ ಜಯ ಕೊಟ್ಟಾರಿ ಮತ್ತು ಬಸ್ ಚಾಲಕ ಅಬ್ಬಾಸ್ ಎಂಬವರ ನಡುವೆ ಟೈಮಿಂಗ್ಸ್ ವಿಚಾರದಲ್ಲಿ ವಾಗ್ವಾದ ನಡೆದಿದ್ದು, ಬಳಿಕ ಅದು ತಾರಕಕ್ಕೇರಿ ಪರಸ್ಪರ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Scroll to Top