ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅರಣ್ಯ ಇಲಾಖೆ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ➤ 4 ಚಿನ್ನದ ಪದಕ ಮುಡಿಗೇರಿಸಿಕೊಂಡ ಸುಳ್ಯದ ಎಸಿಎಫ್ ಪ್ರವೀಣ್ ಶೆಟ್ಟಿ – News Kadaba

ಅರಣ್ಯ ಇಲಾಖೆ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ➤ 4 ಚಿನ್ನದ ಪದಕ ಮುಡಿಗೇರಿಸಿಕೊಂಡ ಸುಳ್ಯದ ಎಸಿಎಫ್ ಪ್ರವೀಣ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಬೆಳಗಾವಿಯಲ್ಲಿ ಮೂರು ದಿನಗಳ ಕಾಲ ನಡೆದ ಅರಣ್ಯ ಇಲಾಖೆ ನೌಕರರ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಸುಳ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್‌ಕುಮಾರ್ ಶೆಟ್ಟಿಯವರು ನಾಲ್ಕು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

 

ಇವರು ಹಿರಿಯರ ವಿಭಾಗದ ಶಾಟ್ ಪುಟ್, ಡಿಸ್ಕಸ್ ತ್ರೋ, ಹ್ಯಾಮರ್ ತ್ರೋ ವಿಭಾಗಗಳಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಗೆದ್ದಿದ್ದಾರೆ. ಇದರ ಅಂಕ ಆಧರಿಸಿ ಅವರಿಗೆ ವೈಯಕ್ತಿಕ ಚಾಂಪಿಯನ್‌ಶಿಪ್ ಕೊಡಲಾಗಿದೆ. ಪುತ್ತೂರು ಸಾಮೆತ್ತಡ್ಕ ನಿವಾಸಿಯಾಗಿರುವ ಪ್ರವೀಣ್ ಕುಮಾರ್ ಶೆಟ್ಟಿ ಅವರು 1992ರಲ್ಲಿ ಅರಣ್ಯ ಇಲಾಖೆಯಲ್ಲಿ ಫಾರೆಸ್ಟರ್ ಆಗಿ ನೇಮಕಾತಿ ಹೊಂದಿ, ಬಳಿಕ ವಲಯಾರಣ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿ ಪಂಜ ಮತ್ತು ಬೆಳ್ತಂಗಡಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪದೋನ್ನತಿ ಪಡೆದು ಪ್ರಸ್ತುತ ಸುಳ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Scroll to Top