(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 02. ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆಯ ಹಿನ್ನೆಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
