ರಾಜ್ಯಮಟ್ಟದ ವೈಟ್ ಲಿಪ್ಟಿಂಗ್ ಸ್ಪರ್ಧೆ ➤ ಪ್ರಥಮ ಸ್ಥಾನ ಪಡೆದ ಮರ್ಧಾಳದ ಬ್ಯೂಲ ಪಿ.ಟಿ

(ನ್ಯೂಸ್ ಕಡಬ) newskadaba.com ಕಡಬ, ಡಿ. 01. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮರ್ಧಾಳದ ಬ್ಯೂಲ ಪಿ.ಟಿ. ಜೂನಿಯರ್ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಸೀನಿಯರ್ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.

 

 

ಪ್ರಸ್ತುತ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ತೃತೀಯ ಬಿಕಾಂ ವಿದ್ಯಾರ್ಥಿನಿಯಾಗಿರುವ ಈಕೆ ಕಡಬ ತಾಲೂಕಿನ ತುಂಬ್ಯದ ಪಾರಶೇರಿಲ್ ಮನೆ ನಿವಾಸಿ ತೋಮಸ್ ಪಿ.ವಿ ಮತ್ತು ಗ್ರೇಸಿ ತೋಮಸ್ ದಂಪತಿಯ ಪುತ್ರಿ.

Scroll to Top