ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೆಎಸ್ಸಾರ್ಟಿಸಿ ಬಸ್ ಹಾಗೂ ಟಿಟಿ ವಾಹನದ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು – News Kadaba

ಕೆಎಸ್ಸಾರ್ಟಿಸಿ ಬಸ್ ಹಾಗೂ ಟಿಟಿ ವಾಹನದ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಕೆಎಸ್ಸಾರ್ಟಿಸಿ ಬಸ್ಸೊಂದು ಹಠಾತ್ತನೆ ನಿಲ್ಲಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಟೆಂಪೋಟ್ರಾವೆಲ್ (ಟಿ ಟಿ) ವಾಹನವು ಬಸ್ಸಿಗೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಘಟನೆ ಕುಂಬ್ರದಲ್ಲಿ ನಡೆದಿದೆ.

ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್ ಕುಂಬ್ರ ಶಾಲಾ ಮುಖ್ಯ ದ್ವಾರದ ಬಳಿ ಬರುತ್ತಿದ್ದಂತೆಯೇ ಹಠಾತ್ ಬ್ರೇಕ್ ಹಾಕಿ ನಿಲ್ಲಿಸಿದ್ದು, ಅದೇ ವೇಳೆ ಹಿಂದಿನಿಂದ ಬಂದ ಟಿಟಿ ವಾಹನವು ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿ ವಾಹನದ ಮುಂಭಾಗ ಜಖಂಗೊಂಡಿದೆ. ಟಿ ಟಿ ಮತ್ತು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

Scroll to Top