ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪಾರಿವಾಳ ಹಿಡಿಯಲು ಹೋಗಿ ಇಬ್ಬರು ಮಕ್ಕಳು ಗಂಭೀರ! – News Kadaba

ಪಾರಿವಾಳ ಹಿಡಿಯಲು ಹೋಗಿ ಇಬ್ಬರು ಮಕ್ಕಳು ಗಂಭೀರ!

ಬೆಂಗಳೂರು ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ಹೈಟೆಕ್ಷನ್ ವೈಯರ್ ತಗುಲಿ ಸಾವು ಬದುಕಿನ ಹೋರಾಟ ನಡೆಸುತ್ತಿರುವ ಘಟನೆ ಬೆಂಗಳೂರು ನಗರದ ವಿಜಯನಂದ ನಗರದಲ್ಲಿ ಡಿ.1 ರಂದು ನಡೆದಿದೆ. ವಿದ್ಯುತ್ ಶಾಕ್​ ತಗುಲಿದ ಪರಿಣಾಮ 11 ವರ್ಷದ ಸುಪ್ರೀತ್ ಹಾಗೂ 10 ವರ್ಷದ ಚಂದನ್ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.
ಸದ್ಯ ಮಕ್ಕಳಿಬ್ಬರು ವಿಕ್ಟೋರಿಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Scroll to Top