ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಮಕ್ಕಳ ಕಳ್ಳನೆಂದು ಶಂಕಿಸಿ ಅಪರಿಚಿತ ವ್ಯಕ್ತಿಗೆ ಸಾರ್ವಜನಿಕರಿಂದ ಗೂಸಾ – News Kadaba

ಮಂಗಳೂರು: ಮಕ್ಕಳ ಕಳ್ಳನೆಂದು ಶಂಕಿಸಿ ಅಪರಿಚಿತ ವ್ಯಕ್ತಿಗೆ ಸಾರ್ವಜನಿಕರಿಂದ ಗೂಸಾ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 02. ಮಕ್ಕಳನ್ನು ಕದಿಯುತ್ತಿದ್ದ ಶಂಕೆ ಹಿನ್ನಲೆ ವ್ಯಕ್ತಿಯೋರ್ವನಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ವೆನ್ಲಾಕ್ ಆಸ್ಪತ್ರೆ ಬಳಿ ತಾಯಿಯೊಂದಿಗೆ ನಿಂತಿದ್ದ ಮಗುವನ್ನು ವ್ಯಕ್ತಿಯೊಬ್ಬ ಎಳೆದಾಡುತ್ತಿದ್ದು, ತಾಯಿ ಕಿರುಚಾಡಿದ್ದನ್ನು ಕಂಡು ಸ್ಥಳಕ್ಕೆ ಸಾರ್ವಜನಿಕರು ಜಮಾಯಿಸಿದ್ದಾರೆ. ಇನ್ನು ವ್ಯಕ್ತಿಯನ್ನು ಅಲ್ಲಿಯೇ ಹಿಡಿದು ವಿಚಾರಣೆ ನಡೆಸಿ, ಹಲ್ಲೆ ನಡೆಸಿದ್ದು, ಹಲ್ಲೆ ನಡೆಸುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Scroll to Top