ಬಂಟ್ವಾಳ: ಅಕ್ರಮ ಗೋಸಾಗಾಟ ತಡೆಹಿಡಿದ ಬಜರಂಗದಳ ಕಾರ್ಯಕರ್ತರು ➤ ಗೋವುಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 03. ಅಕ್ರಮ ಗೋಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಬಜರಂಗದಳ ಕಾರ್ಯಕರ್ತರು ಗೋವುಗಳನ್ನು ರಕ್ಷಿಸಿ, ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ಸಜೀಪ ಕಂದೂರಿನಲ್ಲಿ ನಡೆದಿದೆ.

 

ಆಪೆ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಭಜರಂಗದಳ ಕಾರ್ಯಕರ್ತರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಒಂದು ಜಾನುವಾರನ್ನು ರಕ್ಷಿಸಿ, ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

Scroll to Top