ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಡಿ. 05. ಚಾಲಕನ ನಿಯಂತ್ರಣ ತಪ್ಪಿದ ಟೂರಿಸ್ಟ್‌ ಕಾರೊಂದು ಕೆರೆಗೆ ಉರುಳಿಬಿದ್ದ ಘಟನೆ ಬ್ರಹ್ಮಾವರ ತಾಲೂಕಿನ ಉಳ್ಳೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಮೊದಲು ಡಿವೈಡರ್ ಗೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯ ಕೆರೆಗೆ ಬಿದ್ದಿದೆ. ಘಟನೆಯಿಂದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group