ಬೆಂಗಳೂರು: ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯ ಕೊಲೆ!

ಬೆಂಗಳೂರು: ಕೆ ಪಿ ಅಗ್ರಹಾರ ಐದನೆ ಕ್ರಾಸ್ ಬಳಿ ಭೀಕರ ಹತ್ಯೆ ನಡೆದಿದ್ದು, ಕೊಲೆಯ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಬರೋಬ್ಬರಿ ಆರು ಮಂದಿ ಸೇರಿ ಅಪರಿಚಿತ ವ್ಯಕ್ತಿಯನ್ನು ಕೊಲೆ ಗೈದಿದ್ದಾರೆ.

ಈ ಪ್ರಕರಣದಲ್ಲಿ ಮೂವರು ಮಹಿಳೆಯರು ಭಾಗಿಯಾಗಿದ್ದು, ಈ ಕೊಲೆಯ ಭಯಾನಕತೆ ಎಷ್ಟರ ಮಟ್ಟಿಗೆ ಇತ್ತೆಂದರೆ ಸುಮಾರು ಇಪ್ಪತ್ತು ಭಾರಿ ಕಲ್ಲು ಎತ್ತಿಹಾಕಿ ಅಮಾನುಷವಾಗಿ ದುಷಕೃತ್ಯ ಮೆರೆದಿದ್ದಾರೆ.
ಸದ್ಯ ಕೊಲೆ ಅರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳು ಕಾರ್ಯಚರಣೆ ನಡೆಸುತ್ತಿವೆ.

Also Read  ಗಣಿತ ಪರೀಕ್ಷೆಗೆ ಗೈರಾದ ಬಾಲಕಿ ➤ ತನಿಖೆಯ ವೇಳೆ ಬಾಲ್ಯವಿವಾಹ ಪ್ರಕರಣ ಬೆಳಕಿಗೆ

error: Content is protected !!
Scroll to Top