ಬಣಕಲ್: ನೀರಿನ ಟ್ರ್ಯಾಕ್ಟರ್ ಪಲ್ಟಿ ಒರ್ವ ಸಾವು ಮತ್ತೊಬ್ಬ ಗಂಭೀರ

(ನ್ಯೂಸ್ ಕಡಬ) newskadaba.com ಬಣಕಲ್, ಡಿ. 06. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ  ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.

 

ಮರತಪಟ್ಟವರನ್ನು ಜಾರ್ಖಂಡ್ ಮೂಲದ ಶಂಕರ್ ನಾಯಕ್(22) ಎಂದು ಗುರುತಿಸಲಾಗಿದೆ. ಇವರು ಚಾರ್ಮಾಡಿ ಘಾಟ್ನಲ್ಲಿ ಕಾಮಗಾರಿ ಕೆಲಸಕ್ಕೆ ಬೇಕಾದ ನೀರು ಒದಗಿಸುವ ಕಾರ್ಯನಿರ್ವಹಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟಣೆ ಸಂಭವಿಸಿದೆನ್ನಲಾಗಿದೆ.

 

Also Read  ? ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ

 

error: Content is protected !!
Scroll to Top