ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದ ಬಾಲಕ ➤ ಮುಂದುವರಿದ ರಕ್ಷಣಾ ಕಾರ್ಯಾಚರಣೆ – News Kadaba

ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದ ಬಾಲಕ ➤ ಮುಂದುವರಿದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 07. ಮೈದಾನದಲ್ಲಿ ಆಟವಾಡುತ್ತಿದ್ದ ಬಾಲಕನೋರ್ವನು ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದ ಆತಂಕಕಾರಿ ಘಟನೆ ಬುಧವಾರದಂದು ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಮಾಂಡವಿ ಗ್ರಾಮದಲ್ಲಿ ನಡೆದಿದೆ.

 

ಕೊಳವೆಬಾವಿಗೆ ಬಿದ್ದ ಬಾಲಕ ತನ್ಮಯ್ ಎಂದು ಗುರುತಿಸಲಾಗಿದೆ. ಈತ ಆಟವಾಡುತ್ತಿದ್ದ ವೇಳೆ ಕೊಳವೆಬಾವಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಬಾಲಕನ ರಕ್ಷಣಾ ಕಾರ್ಯಚರಣೆ ನಡೆಸಲಾಗುತ್ತಿದ್ದು, ಆಕ್ಸಿಜನ್ ಒದಗಿಸುವ ವ್ಯವಸ್ಥೆಯು ಸಹ ನಡೆಯುತ್ತಿದೆ ಎಂದು ವರದಿ ತಿಳಿಸಿದೆ..

 

Scroll to Top