ಮಕ್ಕಳಿಬ್ಬರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ತಾಯಿ ➤ ಓರ್ವ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕೋಲಾರ, ಡಿ. 07. ಪೆಟ್ರೋಲ್ ಸುರಿದು ಇಬ್ಬರು ಮಕ್ಕಳಿಗೆ ಸ್ವತಃ ತಾಯಿಯೇ ಬೆಂಕಿ ಹಚ್ಚಿದ ಪರಿಣಾಮ ಒಂದು ಮಗು ಮೃತಪಟ್ಟು, ಇನ್ನೋರ್ವ ಮಗು ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ಕೋಲಾರ ಜಿಲ್ಲೆಯ ಮುಳಬಾಗಿಲು ಎಂಬಲ್ಲಿ ಸಂಭವಿಸಿದೆ.

ಕೃತ್ಯ ಎಸಗಿರುವ ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ  ಗಾಯಾಳು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.  ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ.

 

Scroll to Top