(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 07. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 134 ಸ್ಥಾನಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದೆ.
ಬಿಜೆಪಿ 103 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 10 ಸ್ಥಾನಗಳನ್ನು ಪಡೆದುಕೊಂಡಿದೆ. ಡಿಸೆಂಬರ್ 4 ರಂದು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.