(ನ್ಯೂಸ್ ಕಡಬ) newskadaba.com ಬೆಂಗಳೂರು ಡಿ.08 ಟ್ರಾಫಿಕ್ ನಲ್ಲಿ ದಂಡ ಕಟ್ಟದೇ ದಂಡದ ರಶೀದಿ ಕಳಿಸಿದ್ರೂ ಡೋಂಟ್ ಕೇರ್ ಎಂದವರಿಗೆ ಕಾದಿದೆ ಬಿಗ್ ಶಾಕ್ . ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ಇನ್ಮುಂದೆ ಸಂಕಷ್ಟ. ಆರ್ಟಿಓ ಮತ್ತು ಇನ್ಶೂರೆನ್ಸ್ ಕಂಪನಿಗಳ ಮೂಲಕ ದಂಡ ವಸೂಲಿಗೆ ಫ್ಲಾನ್ ರೂಪಿಸಲಾಗಿದೆ. ಎನ್ಓಸಿ ಕೊಡದಿದ್ದಲ್ಲಿ ಇನ್ಶೂರೆನ್ಸ್ ರಿನಿವಲ್ ಅಗದೇ ಇರುವಂತೆ ಮಾಡಲು ಫ್ಲಾನ್ ಮಾಡಲಾಗಿದ್ದು, ಇನ್ಶೂರೆನ್ಸ್ ಕಂಪನಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘನೆ ದಂಡ ಕಲೆಕ್ಟ್ ಮಾಡಲು ಪೊಲೀಸರು ಈ ಎರಡು ಹೊಸ ಫ್ಲಾನ್ ರೂಪಿಸಿದ್ದಾರೆ.
ಟ್ರಾಫಿಕ್ ಸಂಚಾರ ನಿಯಮ ಉಲ್ಲಂಘನೆಗೆ ಹೊಸ ಫ್ಲಾನ್…!!!!
