ಬೈಕ್ ಪಲ್ಟಿ ➤ ಸಹ ಸವಾರನಿಗೆ ಗಾಯ

(ನ್ಯೂಸ್ ಕಡಬ ) newskadaba. com  ನೆಲ್ಯಾಡಿ .ಡಿ.09.  ಬೈಕ್ ಪಲ್ಟಿಯಾದ ಪರಿಣಾಮ ಸಹ ಸವಾರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಗಾಯಗೊಂಡ ಸಹ ಸವಾರನನ್ನು ಹರಿದಾಸನ್ ಎಂದು ಗುರುತಿಸಲಾಗಿದೆ.  ಈತ ಶಿರಾಡಿಯಿಂದ ಗುಂಡ್ಯಕ್ಕೆ ಸಿನು ಎಂಬುವರ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಗುಂಡ್ಯ ಸಮೀಪ  ಈ ಘಟನೆ ನಡೆದಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕಾಡಾನೆ ತುಳಿದು ಕೂಲಿ ಕಾರ್ಮಿಕ ಮಹಿಳೆ ಮೃತ್ಯು

 

error: Content is protected !!
Scroll to Top