(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 09. ಇಲ್ಲಿನ ಪಯಸ್ವಿನಿ ನದಿಗೆ 17 ಕೋಟಿ ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದ್ದು, ಇದರ ಕಾಮಗಾರಿಗೆ ಸಚಿವ ಅಂಗಾರ ರವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ ತೀರ್ಥರಾಮ, ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಅಧಿಕಾರಿಗಳು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.