ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪಿಎಫ್ಐ ಕಾರ್ಯಕರ್ತರ ಮೇಲೆ ಎನ್ಐಎ ದಾಳಿ – News Kadaba

ಪಿಎಫ್ಐ ಕಾರ್ಯಕರ್ತರ ಮೇಲೆ ಎನ್ಐಎ ದಾಳಿ

(ನ್ಯೂಸ್ ಕಡಬ ) newskadaba. com ಬೆಂಗಳೂರು, ಡಿ.09. ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ನಿಷೇಧಿಸಿದರೂ ಅದರ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ದೇಶದ ವಿವಿಧ ಕಡೆ ಭಯೋತ್ಪಾದಕ ಹಾಗೂ ಇತರ ಕಾನೂನು ಬಾಹಿರ ವಟುವಟಿಕೆಗಳನ್ನು ನಡೆಸಲು ಇಚ್ಚಿಸುತ್ತಿದ್ದಾರೆ  ಭಾರತ ಮತ್ತು ವಿದೇಶಗಳಿಂದ ಹಣ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ದಳ  ಗುರುವಾರ ರಾಜ್ಯರ ಕಲಬುರಗಿ ಮತ್ತು ಕೇರಳದ ಕೋಝಿಕ್ಕೋಡ್ ಎಂಬ ಮೂರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

 

ಅಲ್ಲದೆ, ಈ ನಿಷೇಧದ ಬಳಿಕ ಸಂಘಟನೆಗಳ ಕಾರ್ಯಕರ್ತರು ಕೇರಳ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ  ಸೇರಿದಂತೆ ಹಲವು ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದು,ಅಲ್ಲಿಂದಲೇ ದೇಶಾದ್ಯಂತ ವಿವಿಧ ಸ್ಥಳಗಳಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಲು , ತಮ್ಮ ಕಾರ್ಯಕರ್ತರಿಗೆ  ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಾರೆ ಎಂಬ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ಎಂದು ತಿಳಿದು ಬಂದಿದೆ.

Scroll to Top