ಐಒಎ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ…!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 09. ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌.

 

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಹಾಗೂ 1984ರ ಲಾಸ್ ಏಂಜಲೀಸ್ ಒಲಿಂಪಿಕ್ 400 ಮೀ. ಹರ್ಡಲ್ಸ್ ಫೈನಲ್ಸ್ ನಲ್ಲಿ ನಾಲ್ಕನೇ ಸ್ಥಾನ ಗಳಿಸಿರುವ ಇವರು, ಸುಪ್ರೀಂ ಕೋರ್ಟ್ ನೇಮಿಸಿದ ನಿವೃತ್ತ ನ್ಯಾಯಾಧೀಶ ಎಲ್. ನಾಗೇಶ್ವರ ರಾವ್ ಮೇಲ್ವಿಚಾರಣೆಯಲ್ಲಿ ನಡೆಯುವ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

error: Content is protected !!

Join the Group

Join WhatsApp Group