ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಹಾಸನ, ಡಿ.10. ಒಂಟಿ ಕಾಡಾನೆಯೊಂದು ಪ್ರತ್ಯಕ್ಷವಾದ ಘಟನೆ ಬೇಲೂರು ತಾಲೂಕಿನ ಆರೇಹಳ್ಳಿ ಗ್ರಾಮದಲ್ಲಿ ನಡೆದಿದೆ.

 

 

ಇದು ಆರೇಹಳ್ಳಿಯ ಗ್ರಾಮದ ಪ್ರಮುಖ ರಸ್ತೆ ಓಡಾಡುತ್ತಿದ್ದು, ಇದರ ವಿಡಿಯೋವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಇತ್ತೀಚೆಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ನಾಡಿಗೆ ಬರಲು ಪ್ರಾರಂಭಿಸಿವೆ. ಇದರಿಂದ ಜನರಿಗೆ ಹೊರಗಡೆ ಬರಲು ಕಷ್ಟವಾಗುತ್ತಿದೆ.

Scroll to Top