ಕಾಮುಕ ಶಿಕ್ಷಕ ಅಮಾನತಿಗೆ ಪೋಷಕರ ಒತ್ತಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ.10. ವಿದ್ಯಾರ್ಥಿನಿಯರ ಜೊತೆ ಶಿಕ್ಷಕನೋರ್ವ ಅಸಭ್ಯ ವರ್ತನೆ ನಡೆಸಿದ ಘಟನೆ ಮಂಡ್ಯ ತಾಲೂಕಿನ ಬೇಬಿ ಸರ್ಕಾರಿ ಪೌಢಶಾಲೆಯಲ್ಲಿ ಸಂಭವಿಸಿದೆ.

 

ಕಾಮುಕ ಶಿಕ್ಷಕನ ದೌರ್ಜನ್ಯದಿಂದ ಬೇಸತ್ತ ವಿದ್ಯಾರ್ಥಿಗಳು ಆತನ ವಿರುದ್ದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರದ ಮೂಲಕ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ದಿಢೀರ್ SDMC ಸಭೆ ಆಯೋಜಿಸಿದ ಪೋಷಕರು ಶಿಕ್ಷಕರ ವಿರುದ್ದ ರೊಚ್ಚಿಗೆದ್ದು ಹಲ್ಲೆಗೆ ಯತ್ನಿಸಿದ್ದಲ್ಲದೇ, ಆರೋಪಿ ಶಿಕ್ಷಕನ ಅಮಾನತಿಗೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

Also Read  ಉಳ್ಳಾಲ: ಎಸ್ಡಿಪಿಐ ಮುಖಂಡನಿಂದ ಮಹಿಳೆಗೆ ಲೈಂಗಿಕ ಕಿರುಕುಳ..! ➤ ಪ್ರಕರಣ ದಾಖಲು

 

 

error: Content is protected !!
Scroll to Top