ಬಾಲಕರ ಮೇಲೆ ಚಿರತೆ ದಾಳಿ ➤ ಕೂದಲೆಳೆ ಅಂತರದಲ್ಲಿ ಪಾರು….!!!!

(ನ್ಯೂಸ್ ಕಡಬ) newskadaba.com ಕೊರಟಗೆರೆ, ಡಿ. 10. ಹಸುವಿನ ಹಾಲು ಕರೆಯಲು ಹೋಗಿದ್ದ ಬಾಲಕರಿಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಇರಕಸಂದ್ರ ಕಾಲನಿಯಲ್ಲಿ ಸಂಭವಿಸಿದೆ.

 

 

ಚಿರತೆ ದಾಳಿಗೆ ಒಳಗಾದವರನ್ನು ಧನುಷ್(13) ಮತ್ತು ಚೇತನ್(15) ಎಂದು ಗುರುತಿಸಲಾಗಿದೆ. ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದ್ದು, ಗಾಯಾಳು ಬಾಲಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

Also Read  ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು➤ಪವಾಡಸದೃಶ ರೀತಿಯಲ್ಲಿ ಪಾರಾದ ಮೂವರು ಪ್ರಯಾಣಿಕರು

 

 

error: Content is protected !!
Scroll to Top