ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 10. ಬಸ್ ಚಾಲಕನ ನಿರ್ಲಕ್ಷದಿಂದಾಗಿ ಓರ್ವ ಮಹಿಳೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

 

 

ಮೃತ ಮಹಿಳೆಯನ್ನು ಮೇಘ ರಂಜಿತ್(34) ಎಂದು ಗುರುತಿಸಲಾಗಿದೆ. ಚಾಲಕನ ಅತಿವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಮೀಪದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Scroll to Top