ನಟ ಶಿವರಾಜ್ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.10  ಕನ್ನಡದ ಖ್ಯಾತ ಚಿತ್ರ ನಟ ಡಾ|| ಶಿವರಾಜ್ ಕುಮಾರ್ ರವರು ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದರು.

 

ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ಅವರು ಶ್ರೀ  ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ ರಾಜ್ ಕುಮಾರ್ , ನಿವೇದಿತ ರಾಜ್ ಕುಮಾರ್ ಜೊತೆಗಿದ್ದರು.

Also Read  ಸೆ. 22ರಂದು ಕಾನೂನು ಅರಿವು ಕಾರ್ಯಾಗಾರ

 

 

 

 

 

 

 

error: Content is protected !!
Scroll to Top