ಬಸ್ – ಸ್ಕೂಟರ್ ನಡುವೆ ಢಿಕ್ಕಿ ➤ ಪವಾಡಸದೃಶ ಪಾರಾದ ಯುವತಿಯರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 10. ಶಾಲಾ ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ, ಸ್ಕೂಟರ್ ಬಸ್ ನಡಿಗೆ ಸಿಲುಕಿದ ಘಟನೆ ನಗರದ ಪಿವಿಎಸ್ ಜಂಕ್ಷನ್ ನಲ್ಲಿ ಶನಿವಾರದಂದು ಮಧ್ಯಾಹ್ನ ನಡೆದಿದೆ.

 

ಘಟನೆಯ ರಭಸಕ್ಕೆ ಸ್ಕೂಟರ್ ಬಸ್ ನಡಿಗೆ ಸಿಲುಕಿದ್ದು, ಅದೃಷ್ಟವಶಾತ್ ಸ್ಕೂಟರ್ ನಲ್ಲಿದ್ದ ಇಬ್ಬರು ಯುವತಿಯರು ಪಾರಾಗಿದ್ದಾರೆ ಎನ್ನಲಾಗಿದೆ.

Scroll to Top