ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದ ಮಹಿಳೆ  ➤ ವ್ಯಕ್ತಿ ಮೃತ್ಯು              

(ನ್ಯೂಸ್ ಕಡಬ) newskadaba.com ತಿರುವನಂತಪುರ, ಡಿ. 13.  ಜೊತೆಯಾಗಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಮಹಿಳೆಯು ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದು, 31 ವರ್ಷದ ವ್ಯಕ್ತಿಯು ಮೃತಪಟ್ಟಿರುವ ಘಟನೆ ಕೇರಳದ ಪಟ್ಟಣಂತಿಟ್ಟ ಎಂಬಲ್ಲಿ ಸಂಭವಿಸಿದೆ.

ಈ ಜೋಡಿಯು ತಾವು ಮೊದಲೇ ಕೈಗೊಂಡಿದ್ದ ನಿರ್ಧಾರದಂತೆ ಆತ್ಮಹತ್ಯೆ ಮಾಡಿಕೊಳ್ಳಲೆಂದು ಹೊಟೇಲ್ ಗೆ ತೆರಳಿದ್ದು, ಈ ವೇಳೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಹಿಳೆ ಭಯದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಮಹಿಳೆಯ ಚೀರಾಟವನ್ನು ಕೇಳಿ ಹೋಟೆಲ್ ಸಿಬ್ಬಂದಿ ಕೊಠಡಿಗೆ ಧಾವಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Also Read  ಕೇರಳ ವಿಧಾನಸಭಾ ಚುನಾವಣಾ ಹಿನ್ನೆಲೆ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ➤ ದಾಖಲೆಗಳಿಲ್ಲದ 20 ಲಕ್ಷ ರೂ. ವಶ

 

 

error: Content is protected !!
Scroll to Top