ಲವ್ ಜಿಹಾದ್ ತಡೆಗೆ ಹೊಸ ಕಾನೂನು ಅಗತ್ಯವಿಲ್ಲ ➤ ಗೃಹ ಸಚಿವ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ ,ಡಿ.14:ಮತಾಂತರ ತಡೆ ಕಾಯ್ದೆಯಲ್ಲೇ ಲವ್ ಜಿಹಾದ್ ತಡೆಯುವ  ಅಂಶಗಳು ಸೇರಿದ್ದು,  ಹೀಗಾಗಿ ಪ್ರತ್ಯೇಕ ಕಾನೂನು ಅಗತ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿದ್ದಾರೆ.

ಸಂಘ ಪರಿವಾರದ ಕೆಲ ಸಂಘಟನೆಗಳು ಲವ್ ಜಿಹಾದ್ ತಡೆಗೆ ಹೊಸ ಕಾನೂನು ರೂಪಿಸಲು ಒತ್ತಾಯಿಸುತ್ತಿರುವ ಕುರಿತು ಬುಧವಾರ ಪ್ರತಿಕ್ರಿಯಿಸಿದ ಇವರು, ’ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.

Scroll to Top