ವಿಷಕಾರಿ ಮದ್ಯ ಸೇವಿಸಿ 6 ಮಂದಿ ಮೃತ್ಯು



(ನ್ಯೂಸ್ ಕಡಬ) newskadaba.com  ಪಾಟ್ನಾ, ಡಿ.14 : ವಿಷಕಾರಿ ಮದ್ಯ ಸೇವಿಸಿ  ಆರು ಮಂದಿ ಮೃತಪಟ್ಟ ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ಸಂಭವಿಸಿದೆ.







ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.






error: Content is protected !!
Scroll to Top