ಪೆರುವಾಜೆ: ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರು ಭೇಟಿ                                                            



(ನ್ಯೂಸ್ ಕಡಬ) newskadaba.com  ಪೆರುವಾಜೆ, ಡಿ. 14. ಪೆರುವಾಜೆ ಇಲ್ಲಿನ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರು ಭೇಟಿ ನೀಡಿ ಪೂಜೆ ಸಲ್ಲಿಸಿದರು.







ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಮಿತಿ ಸದಸ್ಯರಾದ ಜಯಪ್ರಕಾಶ್ ರೈ, ವೆಂಕಟಕೃಷ್ಣ ರಾವ್, ಸಿಬ್ಬಂದಿ ವಸಂತ ಆಚಾರ್ಯ ಹಾಗೂ ವಾಸುದೇವ ಪೆರುವಾಜೆ, ವಿಜಯ ಪೆರುವಾಜೆ, ಹರ್ಷಿತ್ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು.






 

 

error: Content is protected !!
Scroll to Top