ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಪಾಪಿ ಮಗ        ➤ ಆರೋಪಿಯ ಬಂಧನ                                

(ನ್ಯೂಸ್ ಕಡಬ) newskadaba.com   ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಆರೋಪಿಯನ್ನು ಗಿರೀಶ್ ಅಲಿಯಾಸ್ ಸುಣ್ಣ ಎಂದು ಗುರುತಿಸಲಾಗಿದೆ.

ವಿಚಾರಣೆ ವೇಳೆ ನಡೆಸಿದ ಕೃತ್ಯ ನಿಜವೆಂದು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

 

 

 

 

 

Scroll to Top