ವಾಯುಭಾರ ಕುಸಿತ – ಭಾರಿ ಮಳೆಯಾಗುವ ಮುನ್ಸೂಚನೆ !!! 



 (ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15   ಕೆಲದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸೂಚನೆ ಗೋಚರಿಸಿದ್ದು, ಆಗ್ನೇಯ ಬಂಗಾಲಕೊಲ್ಲಿ ಸಮುದ್ರದಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ ಎಂದು ವರದಿ ತಿಳಿಸಿದೆ.







ವಾಯುಭಾರ ಕುಸಿತದ ವಾತಾವರಣನ ನಿರ್ಮಾಣವಾಗಲಿರುವ ಹಿನ್ನಲೆಯಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.






ಮೋಡ ಕವಿದ ವಾತಾವರಣ ಇರಲಿದ್ದು, ಹಗುರವಾದ ಮಳೆಯಾಗಲಿದೆ ಹಾಗೂ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

 

 

 

 

error: Content is protected !!
Scroll to Top