(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 15. ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪ ದನಗಳನ್ನು ಮೇಯಿಸುವಾಗ, ವ್ಯಕ್ತಿಯ ಮೇಲೆ ಕರಡಿ ದಾಳಿ ಮಾಡಿದೆ. ಗಾಯಾಳುವನ್ನು ಬೆಳ್ಳಿತಂಬಡಿ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.