ಹಾಸ್ಟೇಲ್ ಟಾಯ್ಲೇಟ್ ನಲ್ಲಿ ಚಾಕುವಿನಿಂದ ಚುಚ್ಚಿ ಯುವಕ ಆತ್ಮಹತ್ಯೆ  

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 15. ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿರುವ ಘಟನೆ ಕಾಲೇಜಿನ ಹಾಸ್ಟೇಲ್ ಒಳಭಾಗದಲ್ಲಿ ಸಂಭವಿಸಿದೆ.

ಮೃತ ಯುವಕನನ್ನು ನಿತಿನ್ ( 19 ) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಯು ಬನ್ನೇರುಘಟ್ಟ ಸಮೀಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೆರಳ ಮೂಲದ ವಿದ್ಯಾರ್ಥಿಯಾಗಿದ್ದಾನೆಂದು ತಿಳಿದುಬಂದಿದೆ. ಕಾಲೇಜಿನ ಶೌಚಾಲಯದಲ್ಲಿ ಚಾಕುವಿನಿಂದ ತಾನೆ ಚುಚ್ಚಿಕೊಂಡು ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.

 

 

 

error: Content is protected !!
Scroll to Top