ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                    

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಹೈಕೋರ್ಟ್ ವಕೀಲ ಹಾಗೂ ಮೂಲತಃ ಮೂಡಬಿದಿರೆ ನಿವಾಸಿ ಅಬ್ದುಲ್ ಫಾರೂಕ್(49) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಕಿರಿಯ ಸಹೋದರ ಆಗಿರುವ ಅಬ್ದುಲ್ ಫಾರೂಕ್ ಅವರ ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್ವಲ್ಪ ಸಮಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿದ್ದ ಅವರು ಈಗ ಹೈಕೋರ್ಟ್ ವಕೀಲರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ.

Also Read  ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ

 

error: Content is protected !!
Scroll to Top